Versions
KNV ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
ERVKN “ನಿನ್ನ ಅಣ್ಣನಾದ ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿಸು. ಈ ಬಟ್ಟೆಗಳು ಅವನಿಗೆ ಘನತೆಯನ್ನೂ ಗೌರವವನ್ನೂ ನೀಡುತ್ತವೆ.
IRVKN ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.