Bible Versions
Bible Books

Exodus 29:18 (WEB) World English Bible

Versions

KNV   ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
ERVKN   ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.
IRVKN   ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us