Versions
KNV ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
ERVKN ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.
IRVKN ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.