Bible Versions
Bible Books

Exodus 2:11 (WEB) World English Bible

Versions

KNV   ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
ERVKN   ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ
IRVKN   {ಮೋಶೆಯು ಮಿದ್ಯಾನ್ ದೇಶಕ್ಕೆ ಓಡಿಹೋದದ್ದು} PS ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us