Bible Versions
Bible Books

Exodus 2:2 (WEB) World English Bible

Versions

KNV   ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.
ERVKN   ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಮಗುವನ್ನು ಬಚ್ಚಿಟ್ಟಳು.
IRVKN   ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us