Bible Versions
Bible Books

Exodus 2:8 (WEB) World English Bible

Versions

KNV   ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
ERVKN   ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು. ಆದ್ದರಿಂದ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು.
IRVKN   ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us