Versions
KNV ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
ERVKN ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪವನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.
IRVKN ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು * ಅತಿ ಚಿಕ್ಕ ಆಳತೆಯ ಪ್ರಮಾಣ, ಇದು ಸುಮಾರು 0.6 ಗ್ರಾಂ. ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.