Bible Versions
Bible Books

Exodus 32:29 (WEB) World English Bible

Versions

KNV   ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
ERVKN   ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡು ಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.
IRVKN   ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us