Bible Versions
Bible Books

Exodus 33:19 (WEB) World English Bible

Versions

KNV   ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
ERVKN   ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us