Versions
KNV ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;
ERVKN ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.
IRVKN ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.