Versions
KNV ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
ERVKN ಅವನು ಬಳೆಗಳನ್ನು ಮೇಜಿನ ತುದಿಯಲ್ಲಿರುವ ಚೌಕಟ್ಟಿಗೆ ಹತ್ತಿರವಾಗಿ ಇರಿಸಿದನು. ಕೋಲುಗಳಿಂದ ಮೇಜನ್ನು ಹೊರುವುದಕ್ಕಾಗಿ ಈ ಬಳೆಗಳು ಇದ್ದವು.
IRVKN ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು.