Versions
KNV ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
ERVKN ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.
IRVKN ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು.