Bible Versions
Bible Books

Exodus 38:18 (WEB) World English Bible

Versions

KNV   ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
ERVKN   ಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ಎತ್ತರ ಒಂದೇ ಆಗಿತ್ತು.
IRVKN   ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us