Bible Versions
Bible Books

Exodus 38:8 (WEB) World English Bible

Versions

KNV   ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
ERVKN   ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us