Bible Versions
Bible Books

Exodus 39:21 (WEB) World English Bible

Versions

KNV   ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
ERVKN   ಬಳಿಕ ಅವರು ನೀಲಿದಾರದಿಂದ ದೈವನಿರ್ಣಯ ಪದಕದ ಉಂಗುರಗಳನ್ನು ಏಫೋದಿನ ಉಂಗುರಗಳಿಗೆ ಕಟ್ಟಿದರು. ರೀತಿಯಾಗಿ ದೈವನಿರ್ಣಯ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಅವರು ಎಲ್ಲವನ್ನೂ ಮಾಡಿದರು.
IRVKN   ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us