Versions
KNV ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
ERVKN ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.
IRVKN ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು. PEPS