Bible Versions
Bible Books

Exodus 3:11 (WEB) World English Bible

Versions

KNV   ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.
ERVKN   ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.
IRVKN   ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us