Bible Versions
Bible Books

Exodus 3:16 (WEB) World English Bible

Versions

KNV   ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
ERVKN   ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.
IRVKN   ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us