Versions
KNV ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.
ERVKN ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು.
IRVKN “ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.