Bible Versions
Bible Books

Exodus 40:15 (WEB) World English Bible

Versions

KNV   ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
ERVKN   ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us