Versions
KNV ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
ERVKN ಇಬ್ರಿಯ ಮೇಸ್ತ್ರಿಗಳಿಗೆ ತಾವು ತೊಂದರೆಯಲ್ಲಿದ್ದೇವೆಂದು ತಿಳಿಯಿತು. ತಾವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ತಮ್ಮಿಂದ ಮಾಡಲಾಗುವುದಿಲ್ಲವೆಂದು ಅವರಿಗೆ ಗೊತ್ತಿತ್ತು.
IRVKN ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.