Versions
KNV ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
ERVKN ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು.
IRVKN ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು. PE