Bible Versions
Bible Books

Exodus 6:23 (WEB) World English Bible

Versions

KNV   ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್‌ ಅಬೀಹೂ ಎಲ್ಲಾಜಾರ್‌ ಈತಾಮಾರ್‌ ಇವರನ್ನು ಹೆತ್ತಳು.
ERVKN   ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.
IRVKN   ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us