Versions
KNV ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
ERVKN ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.
IRVKN ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.