Bible Versions
Bible Books

Exodus 7:7 (WEB) World English Bible

Versions

KNV   ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
ERVKN   ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಭತ್ತ ಮೂರು ವರ್ಷ ವಯಸ್ಸಾಗಿತ್ತು.
IRVKN   ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us