Versions
KNV ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
ERVKN ‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’
IRVKN ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.