Bible Versions
Bible Books

Ezekiel 12:23 (WEB) World English Bible

Versions

KNV   ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.
ERVKN   “ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನಾನು ಗಾದೆಗೆ ಅಂತ್ಯವನುಐ ಘರಮಾಡುವೆನು. ಇಸ್ರೇಲಿನಲ್ಲಿ ಗಾದೆಯನುಐ ಅವರು ಇನೆಐಂದಿಗೂ ಘಳಸುವುದಿಲ್ಲ. ಅದರ ಘದಲಾಗಿ ಅವರಿಗೆ ಹೀಗೆ ಹೇಳು: ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.
IRVKN   ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us