Bible Versions
Bible Books

Ezekiel 12:28 (WEB) World English Bible

Versions

KNV   ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಆದುದರಿಂದ ಅವರಿಗೆ ನೀನು ವಿಷಯವನುಐ ತಿಳಿಸು, “ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನುಐ ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.” ಇವು ನನಐ ಒಡೆಯನಾದ ಯೆಹೋವನ ನುಡಿಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us