Versions
KNV ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
ERVKN “ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ಈ ದಂಗೆಕೋರರು ನಿನಐನುಐ ಕೇಳಲಿಲ್ಲವೇ?
IRVKN “ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?