Bible Versions
Bible Books

Ezekiel 13:13 (WEB) World English Bible

Versions

KNV   ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
ERVKN   ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನುಐ ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದುದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us