Versions
KNV ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
ERVKN “ನಾನು ಅವರನುಐ ದಂಡಿಸುವೆನು. ಅವರು ಒಂದು ಙೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಙೆಂಕಿಯಿಂದ ಸುಟ್ಟು ಹೋಗುವರು. ನಾನು ಅವರನುಐ ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.
IRVKN ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.