Versions
KNV ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
ERVKN ಆ ಘಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.
IRVKN ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.