Bible Versions
Bible Books

Ezekiel 16:40 (WEB) World English Bible

Versions

KNV   ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
ERVKN   ನಿನಐನುಐ ಕಲ್ಲುಗಳಿಂದ ಕೊಲ್ಲುವದಕ್ಕಾಗಿ ಅವರು ಜನರನುಐ ಒಂದುಗೂಡಿಸುವರು. ಘಳಿಕ ಅವರು ನಿನಐನುಐ ಖಡ್ಗಗಳಿಂದ ತುಂಡುತುಂಡಾಗಿ ಕತ್ತರಿಸುವರು.
IRVKN   ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us