Versions
KNV ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
ERVKN ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಆಚೀಚೆ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.
IRVKN ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು. PEPS