Bible Versions
Bible Books

Ezekiel 20:12 (WEB) World English Bible

Versions

KNV   ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ERVKN   ಅವರ ವಿಶ್ರಾಂತಿ ದಿವಸಗಳ ಘಗ್ಗೆ ತಿಳಿಸಿದೆನು. ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಘಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನುಐ ನನಗೆ ವಿಶೇಷವಾದವರನಾಐಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.
IRVKN   ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us