Bible Versions
Bible Books

Ezekiel 20:40 (WEB) World English Bible

Versions

KNV   ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
ERVKN   ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲಿನ ಎತ್ತರವಾದ ನನಐ ಪವಿತ್ರಪರ್ವತಕ್ಕೆ ಜನರು ಘರಲೇಙೇಕು. ಅಲ್ಲಿ ಅವರು ನನಐ ಸೇವೆ ಮಾಡಲೇಙೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನುಐ ಸಿಬಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನುಐ ಪ್ರಥಮ ಫಲಗಳನುಐ ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನುಐ ನನಗೆ ತರಙೇಕೆಂದು ಅಪೇಕ್ಷಿಸುತ್ತೇನೆ.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us