Versions
KNV ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
ERVKN ನನಐ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಘಳನುಐ ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಘರಿಗೊಳಿಸುವ ಅವರ ದುಷ್ಟತನವನುಐ ಅವರಿಗೆ ತಿಳಿಸು.
IRVKN {ಸಹೋದರಿಯರಿಬ್ಬರಿಗೆ ಆದ ಶಿಕ್ಷೆ} PS ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.