Bible Versions
Bible Books

Ezekiel 24:4 (WEB) World English Bible

Versions

KNV   ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
ERVKN   ಮಾಂಸದ ತುಂಡಗಳನುಐ ಹಾಕು. ತೊಡೆ, ಭುಜ, ಮಾಂಸದ ಒಳ್ಳೆಯ ಭಾಗಗಳನುಐ ಹಾಕು. ಮಡಕೆಯೊಳಗೆ ಒಳ್ಳೆಯ ಎಲುಘುಗಳನುಐ ಹಾಕು.
IRVKN   ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು,
ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us