Bible Versions
Bible Books

Ezekiel 25:16 (WEB) World English Bible

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;
ERVKN   ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನುಐ ಶಿಕ್ಷಿಸುವೆನು, ಹೌದು, ಕೆರೇತದ ಜನರನುಐ ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನೆಐಲ್ಲಾ ನಾಶಮಾಡುವೆನು.
IRVKN   ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us