Bible Versions
Bible Books

Ezekiel 26:2 (WEB) World English Bible

Versions

KNV   ಮನುಷ್ಯಪುತ್ರನೇ, ತೂರ್‌, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
ERVKN   “ನರಪುತ್ರನೇ, ಜೆರುಸಲೇಮ್ ಘಗ್ಗೆ ತೂರ್ ಕೆಟ್ಟ ಮಾತುಗಳನಾಐಡಿದೆ. ‘ಜನರನುಐ ಸುರಕ್ಷಿತವಾಗಿರಿಸುವ ನಗರದಾಬರವು ಕೆಡವಲ್ಪಟ್ಟು ದಾಬರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”
IRVKN   “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us