Versions
KNV ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
ERVKN ಅಲ್ಲದೆ ಊಜಾಲಿನ ದ್ರಾಕ್ಷಾರಸವನುಐ, ಉಕ್ಕನುಐ, ದಾಲ್ಚಿನಿಐ ಮತ್ತು ಕಘ್ಬನುಐ ಆ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು.
IRVKN “ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.