Versions
KNV ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
ERVKN ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನುಐ ಕಟ್ಟಿ ದ್ರಾಕ್ಷಿತೋಟಗಳನುಐ ಮಾಡುವರು. ಅವರನುಐ ದೆಬಷೀಸಿದ ರಾಜ್ಯಗಳನುಐ ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”