Versions
KNV ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
ERVKN ಅದು ಯಾವ ಮಹತಬವೂ ಇಲ್ಲದ ರಾಜ್ಯವಾಗಿರುವುದು. ಙೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನಐತ ಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಙೇರೆ ದೇಶಗಳ ಮೇಲೆ ಅಊಕಾರ ನಡೆಸದು.
IRVKN ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.