Bible Versions
Bible Books

Ezekiel 30:21 (WEB) World English Bible

Versions

KNV   ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
ERVKN   “ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಘಲವನುಐ ಮುರಿದಿದ್ದೇನೆ. ಯಾರೂ ಅವನನುಐ ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಘಲವಿರದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us