Versions
KNV ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
ERVKN ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಘರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಙಾಬಿಲೋನಿನ ಸೈನ್ಯವು ಈಜಿಪ್ಟಿನವರನುಐ ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದು ಹೋಗುವವು.