Versions
KNV ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
ERVKN ಆದುದರಿಂದ ನಾನು ನನಐ ಕುರಿಗಳನುಐ ರಕ್ಷಿಸುವೆನು. ಅವುಗಳನುಐ ಕಾಡುಪ್ರಾಣಿಗಳು ಇನುಐ ಮುಂದೆ ಹಿಡಿಯಲಿಕ್ಕಿಲ್ಲ. ಅವುಗಳಲ್ಲಿ ಪ್ರತಿಯೊಂದಕ್ಕೂ ನಾನು ನ್ಯಾಯ ತೀರಿಸುವೆನು.
IRVKN ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.” PS