Bible Versions
Bible Books

Ezekiel 39:4 (WEB) World English Bible

Versions

KNV   ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
ERVKN   ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವಿ, ನೀನೂ, ನಿನಐ ಎಲ್ಲಾ ಸೈನ್ಯ, ನಿನೊಐಂದಿಗೆ ಘಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನುಐ ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us