Bible Versions
Bible Books

Ezekiel 3:24 (WEB) World English Bible

Versions

KNV   ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
ERVKN   ಆಗ ಆತ್ಮವು ನನೊಐಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಘಳಿಕ ಆತನು ನನಗೆ, “ನೀನು ನಿನಐ ಮನೆಯೊಳಗೆ ಹೋಗಿ ಒಳಗಿನಿಂದ ಕದವನುಐ ಹಾಕಿಕೊ.
IRVKN   ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us