Versions
KNV ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
ERVKN ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದಾಬರವಿರುವದನುಐ ಕಂಡೆನು. ಅವನು ಒಳಗಿನ ಗೋಡೆಗಳನೂಐ ಕೈಸಾಲೆಯನೂಐ ಅಳತೆಮಾಡಿದನು. ಅದರ ಅಳತೆ ಙೇರೆ ಪ್ರವೇಶ ದಾಬರಗಳಂತೆ ಇದ್ದವು.
IRVKN {ದಕ್ಷಿಣದ ಬಾಗಿಲು} PS ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು.