Versions
KNV ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
ERVKN ಆಮೇಲೆ ಅವನು ದಕ್ಷಿಣದ ದಾಬರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದಾಬರವನುಐ ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಙೇರೆ ದಾಬರಗಳಂತೆಯೇ ಉದ್ದಗಲವಿತ್ತು.
IRVKN {ಒಳಗಿನ ಅಂಗಳದ ಬಾಗಿಲು} PS ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.